ಕೃಷ್ಣ ನಾಯ್ಕ್‌ʼರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದು ರಾಜಕೀಯ ದ್ವೇಷವೇ ಕಾರಣ: ಸುನಿಲ್ ಕುಮಾರ್

ಉಡುಪಿ:  ಒಂದು ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಮಾಜಿ ಸಚಿವ, ಶಾಸಕ ಸುನಿಲ್ ಕುಮಾರ್ ದಾಖಲೆಗಳ ಜೊತೆ ತಿರುಗೇಟು ಕೊಟ್ಟಿದ್ದಾರೆ. ಉಡುಪಿ ಜಿಲ್ಲೆಯ ಪರಶುರಾಮ ಥೀಮ್ ಪಾರ್ಕ್ ಗಲಾಟೆ ತಾರಕಕ್ಕೇರಿದೆ. ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ್ ಬಂಧನ ಬೆನ್ನಲ್ಲೇ ಮತ್ತೊಮ್ಮೆ ವಿವಾದ ಸ್ಫೋಟವಾಗಿದೆ. ಕಾಂಗ್ರೆಸ್ ಬಿಜೆಪಿ ರಾಜಕೀಯ ಕಚ್ಚಾಟಕ್ಕೆ ಬಲಿಯಾದ ಕಲಾವಿದನ ಪರವಾಗಿ ಸುನಿಲ್ ಕುಮಾರ್ ಮಾತನಾಡಿದ್ದಾರೆ. ಮೊದಲ ಬಾರಿಗೆ ಸಂಪೂರ್ಣ ದಾಖಲೆಯೊಂದಿಗೆ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಕಲಾವಿದ … Continue reading ಕೃಷ್ಣ ನಾಯ್ಕ್‌ʼರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದು ರಾಜಕೀಯ ದ್ವೇಷವೇ ಕಾರಣ: ಸುನಿಲ್ ಕುಮಾರ್