ರೈಲ್ವೇಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಮುಂದಾದ ನೌಕರ ಅರೆಸ್ಟ್!

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ಕೆಲಸ ‌ಕೊಡಿಸುವುದಾಗಿ ನಂಬಿಸಿ ಇಲಾಖೆಯ ನೌಕರನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನದೀಂ ಎಂಬಾತನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. Koppala: ಟಾಟಾ ಏಸ್‌ ಪಲ್ಟಿ; 30 ಶಾಲಾ ಮಕ್ಕಳು ಗಾಯ! ನದೀಂ ನೈಋತ್ಯ ರೈಲ್ವೆಯ ಮುಖ್ಯ ಕಚೇರಿಯ ಆರ್ಥಿಕ ವಿಭಾಗದಲ್ಲಿ ಕ್ಲರ್ಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ತನಗೆ ರೈಲ್ವೆ ನೇಮಕಾತಿ ವಿಭಾಗದಲ್ಲಿ ಪರಿಚಿತರಿದ್ದಾರೆ. ಕೆಲಸ ಕೊಡಿಸುವೆ, ಅದಕ್ಕಾಗಿ ಹಣ ಕೊಡುವಂತೆ ಹೇಳಿದ್ದಾನೆ. ಕೊಡಲು ಆಗದಿದ್ದರೆ … Continue reading ರೈಲ್ವೇಯಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಮುಂದಾದ ನೌಕರ ಅರೆಸ್ಟ್!