ಬೆಂಗಳೂರು: ಲ್ಯಾಪ್ ಟಾಪ್ ಕಳವು ಮಾಡ್ತಿದ್ದ ಅಂತರರಾಜ್ಯ ಕಳ್ಳನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆಂದ್ರಪ್ರದೇಶದ ಅತ್ರಪಲ್ಲಿ ಮೂಲದ ಕುಮಾರ್ ಬಂಧಿತ ಆರೋಪಿಯಾಗಿದ್ದು, 2 ಲಕ್ಷ 30 ಸಾವಿರ ಬೆಲೆ ಬಾಳುವ ಬೆಲೆಬಾಳುವ 3 ಲ್ಯಾಪ್ ಟಾಪ್ ಕಳವು ಮಾಡಿದ್ದಾನೆ. ಕಾಟನ್ ಪೇಟೆಯ ಪಿಜಿಯೊಂದರಲ್ಲಿ ವಾಸವಾಗಿದ್ದ ಆರೋಪಿ,
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ಕೆ.ಎಸ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದನು ಸಿಸಿ ಕ್ಯಾಮಾರ ಆಧರಿಸಿ ಆರೋಪಿ ಬಂಧಿಸಲಾಗಿದೆ. ತಮಿಳುನಾಡಿನ ಶಂಕರಪುರದಲ್ಲಿ ಕಳವು ಮಾಡಿದ ಲ್ಯಾಪ್ ಟಾಪ್ ಗಳನ್ನು ಮಾರಾಟ ಮಾಡಿದ್ದನು. ಕುಮಾರಸ್ವಾಮಿ ಲೇಔಟ್ ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)