ರಕ್ಷಿತ್ ಶೆಟ್ಟಿಗೆ ಬಂಧನ ಭೀತಿ: ಕೋರ್ಟ್ ಮೊರೆ ಹೋದ “ಕಿರಿಕ್” ನಟ!

ಬೆಂಗಳೂರು:- ಕಾಪಿರೈಟ್ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ರಕ್ಷಿತ್ ಶೆಟ್ಟಿ ಅವರು ಕೋರ್ಟ್‌ ಮೊರೆ ಹೋಗಿದ್ದಾರೆ. ನಿಮ್ಮ ಚರ್ಮ ಪಳ-ಪಳ ಹೊಳೆಯಲು ಈ ಸಿಂಪಲ್​​ ಫೇಸ್ ಪ್ಯಾಕ್​​​​ ತಯಾರಿಸಿ! ಯಶವಂತಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಬೆಂಗಳೂರಿನ ಸೆಷನ್ಸ್ ಕೋರ್ಟ್ (Court) ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನ್ಯಾಯ ಎಲ್ಲಿದೆ ಸಾಂಗ್ ಕಾಪಿ ರೈಟ್ಸ್ ಉಲ್ಲಂಘನೆ ಆರೋಪ … Continue reading ರಕ್ಷಿತ್ ಶೆಟ್ಟಿಗೆ ಬಂಧನ ಭೀತಿ: ಕೋರ್ಟ್ ಮೊರೆ ಹೋದ “ಕಿರಿಕ್” ನಟ!