ಬೆಂಗಳೂರು: ಡ್ಯಾನ್ಸ್ ಮಾಡೋವಾಗ ಮೈ ಟಚ್ ಅಗಿದ್ದಕ್ಕೆ ಯೋಗೇಶ್ ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ ಬ್ಯಾಟರಾಯನಪುರ ಪೊಲೀಸರು ಚೇತನ್ , ರಂಗಾ , ಪವನ್ ಬಂಧಿತ ಆರೋಪಿಗಳಾಗಿದ್ದಾರೆ.
Bigg News: ಚುನಾವಣಾ ಆಯುಕ್ತ ಅರುಣ್ ಗೋಯೆಲ್ ದಿಢೀರ್ ರಾಜೀನಾಮೆ: ಕಾರಣ ಏನು?
ಕೆಲ ದಿನಗಳ ಹಿಂದೆ ಯೋಗೇಶ್ (23) ಕೊಲೆಯಾಗಿತ್ತು ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು ಬೈಕ್ ಸರ್ವೀಸ್ ಸೆಂಟರ್ ನಲ್ಲಿ ವಾಷಿಂಗ್ ಕೆಲಸ ಮಾಡುತ್ತಿದ್ದ ಯೋಗೇಶ್ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ಗಲಾಟೆಯಾಗಿತ್ತು.ಅನಂತರ ಯೋಗೇಶ್ ನ್ನ ಫಾಲೋ ಮಾಡಿಕೊಂಡು ಹೋಗಿದ್ದ ನಾಲ್ವರುಈ ವೇಳೆ ನಾಲ್ವರು ಸೇರಿ ಚಾಕುವಿನಿಂದ ಇರಿದು ಯೋಗೀಶ್ ಕೊಲೆ
ಅವರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮನೆಯೊಂದರ ಕಾಂಪೌಂಡ್ ಹಾರಿದ್ದ ಅಗ ಕಾಂಪೌಂಡ್ ನಲ್ಲಿಟ್ಟಿದ್ದ ಗ್ಲಾಸ್ ಚುಚ್ಚಿರ ಬಹುದು ಎಂದು ಕೊಂಡಿದ್ದ ಕೆಲವರು ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರೊದು ಬೆಳಕಿಗೆ ಬಂದಿತ್ತು.
ಪ್ರಾಥಮಿಕವಾಗಿ ಹಳೆ ದ್ವೇಷ ಏನು ಕೂಡ ಕಂಡು ಬಂದಿಲ್ಲ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದೆ ಕೊಲೆಗೆ ಕಾರಣ ಎಂದು ತನಿಖೆ ವೇಳೆ ಪತ್ತೆ ಸದ್ಯ ಮೂವರು ಆರೋಪಿಗಳನ್ನ ಬಂಧಿಸಿರೋ ಬ್ಯಾಟರಾಯನಪುರ ಪೊಲೀಸರು