ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್ ಜಾರಿ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಗಾಜಾದಲ್ಲಿನ ಯುದ್ಧ ಹಾಗೂ 2023 ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವಕುಲ ಮೇಲೆ ಅಪರಾಧ ನಡೆದಿದೆ ಎಂಬ ಆರೋಪದ ಮೇಲೆ ನೆತನ್ಯಾಹು ಹಾಗೂ ಅವರ ಮಾಜಿ ರಕ್ಷಣಾ ಸಚಿವ ಗ್ಯಾಲಂಟ್ ಮತ್ತು ಹಮಾಸ್ ಅಧಿಕಾರಿಗಳ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿದೆ. ಈ ನಿರ್ಧಾರ ನೆತನ್ಯಾಹು ಮತ್ತು ಇತರರನ್ನು ಅಂತಾರಾಷ್ಟ್ರೀಯವಾಗಿ ಬೇಕಾಗಿರುವ ಶಂಕಿತರನ್ನಾಗಿ ಪರಿವರ್ತಿಸುತ್ತದೆ, … Continue reading ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಬಂಧನ ವಾರೆಂಟ್ ಜಾರಿ
Copy and paste this URL into your WordPress site to embed
Copy and paste this code into your site to embed