16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿ: ಮಹಿಳೆ ರಕ್ಷಿಸಿದ ಪೊಲೀಸರು!
ಮಧ್ಯಪ್ರದೇಶ: ಮಧ್ಯಪ್ರದೇಶದ ಭೋಪಾಲ್ನಲ್ಲಿ ಗಂಡನ ಮನೆಯಲ್ಲಿ 16 ವರ್ಷಗಳಿಂದ ಬಂಧಿಯಾಗಿದ್ದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ರಾನು ಅವರ ತಂದೆ ಕಿಶನ್ ಲಾಲ್ ಸಾಹು ಅವರು ನೀಡಿದ ದೂರಿನ ನಂತರ ಮಹಿಳೆ ರಾನು ಸಾಹು ಅವರನ್ನು ರಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಮಳೆ ಆರ್ಭಟ: ತತ್ತರಿಸಿದ ಸಿಲಿಕಾನ್ ಸಿಟಿ ಮಂದಿ, ಆದ ಅವಾಂತರಗಳೆಷ್ಟು!? ರಾಣು ಅವರು 2006ರಲ್ಲಿ ಮದುವೆಯಾಗಿದ್ದರು, 2008 ರಿಂದ ಆಕೆಯ ತಂದೆಯಾಗಲಿ ಅಥವಾ ಇನ್ಯಾರಿಗೂ ಆಕೆಯ ಮುಖವನ್ನು ನೋಡಲು ಕೂಡ ಬಿಟ್ಟಿಲ್ಲ, ಆಕೆ 16 ವರ್ಷಗಳಿಂದ ಮನೆಯಿಂದ … Continue reading 16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿ: ಮಹಿಳೆ ರಕ್ಷಿಸಿದ ಪೊಲೀಸರು!
Copy and paste this URL into your WordPress site to embed
Copy and paste this code into your site to embed