ನಕಲಿ ದಾಖಲೆ ಸೃಷ್ಟಿಸಿ ಸ್ಥಿರಾಸ್ತಿ ಮಾರಾಟ ಮಾಡ್ತಿದ್ದವರ ಎಡೆಮುರಿ ಕಟ್ಟಿದ ವಿಜಯಪುರ ಪೊಲೀಸ್!

ವಿಜಯಪುರ:- ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಬೇರೆಯವರ ಸ್ಥಿರಾಸ್ತಿಗಳನ್ನು ತಮ್ಮದೇ ಎಂದು ಮಾರಾಟ ಮಾಡುತ್ತಿದ್ದ 18 ಜನ ಆರೋಪಿಗಳನ್ನು ವಿಜಯಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಭೀಕರ ಮಳೆ ಆರ್ಭಟ.. ಗಂಗಾವಳಿ ನದಿ ಸೇತುವೆ ಮುಳುಗಡೆ. ಅಪಾಯಕ್ಕೆ ಆಹ್ವಾನ! ಸರ್ವೇ ನಂಬರ್ 344/ಬ/1 ಪೈಕಿ 1 ಎಕರೆ 36 ಗುಂಟೆ ಜಮೀನನ್ನು ಕ್ರಯ ಪತ್ರ ಮಾಡಿಕೊಟ್ಟು ಖರೀದಿ ಮಾಡುವವರ ಬಳಿ ಮುಂಗಡವಾಗಿ 25 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಚಾಂದಪೀರ … Continue reading ನಕಲಿ ದಾಖಲೆ ಸೃಷ್ಟಿಸಿ ಸ್ಥಿರಾಸ್ತಿ ಮಾರಾಟ ಮಾಡ್ತಿದ್ದವರ ಎಡೆಮುರಿ ಕಟ್ಟಿದ ವಿಜಯಪುರ ಪೊಲೀಸ್!