Bannerghatta Park: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅಥಿತಿಗಳ ಆಗಮನ

ಆನೇಕಲ್: ಪ್ರಾಣಿ ವಿನಿಯಯ ಯೋಜನೆಯಡಿ (Animal Exchange) ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (Bannerghatta Biological Park) ನೂತನ ಅಥಿತಿಗಳ ಆಗಮನವಾಗಿದೆ. ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯಂತೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಹಾಗೂ ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ. ವಿನಿಮಯದ ಭಾಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಇದರ ಪ್ರತಿಯಾಗಿ ಅಳಿವಿನಂಚಿನಲ್ಲಿರುವ ಘಾರಿಯಲ್ … Continue reading Bannerghatta Park: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅಥಿತಿಗಳ ಆಗಮನ