T20 World Cup 2024: ಅಮೆರಿಕ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಅರ್ಷದೀಪ್..!

ಅಮೆರಿಕ ವಿರುದ್ಧದ ಪಂದ್ಯದಲ್ಲಿ ಅರ್ಷದೀಪ್ ಅವರು ವಿಶೇಷ ದಾಖಲೆ ಬರೆದಿದ್ದಾರೆ. 2024 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರ ಪ್ರದರ್ಶನ ಅದ್ಭುತವಾಗಿದೆ. ಪಾಕಿಸ್ತಾನದ ವಿರುದ್ಧ ಅಮೋಘ ಬೌಲಿಂಗ್ ಮಾಡಿದ್ದ ಅರ್ಷದೀಪ್ ಅಮೆರಿಕ ವಿರುದ್ಧವೂ ಅಮೋಘ ಬೌಲಿಂಗ್ ಮಾಡಿದ್ದಾರೆ ನನ್ನ ಗಂಡ ಜಗಳ ಮಾಡಲ್ಲ.. ಹೆಚ್ಚು ಕಾಳಜಿ ಇಷ್ಟವಿಲ್ಲ..ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ..! ಈ ಎಡಗೈ ವೇಗಿ ಅಮೆರಿಕದ ಆರಂಭಿಕ ಆಟಗಾರ ಜಹಾಂಗೀರ್ ಅವರನ್ನು ಮೊದಲ ಎಸೆತದಲ್ಲಿಯೇ ಪೆವಿಲಿಯನ್​ಗಟ್ಟಿದರು. ಈ ವಿಕೆಟ್‌ನೊಂದಿಗೆ … Continue reading T20 World Cup 2024: ಅಮೆರಿಕ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಅರ್ಷದೀಪ್..!