Hubballi: ಅಂಗವಿಕಲರಿಗೆ ಕೃತಕ ಕಾಲು ಜೋಡಣೆ!

ಹುಬ್ಬಳ್ಳಿ: ಮಹಾರಾಜ ಅಗ್ರಸೇನ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೊಸೈಟಿ ಮತ್ತು ಆಲ್ ಇಂಡಿಯಾ ಜೈನ್ ಯುಥ್ ಫೆಡರೇಷನ್‌ನ ಮಹಾವೀರ ಲಿಂಬ್ ಸೆಂಟರ್ ಆಶ್ರಯದಲ್ಲಿ ಇಲ್ಲಿಯ ಕೆಎಂಸಿಆರ್‌ಐನ ಮಹಾವೀರ ಲಿಂಬ್ ಸೆಂಟರ್‌ನಲ್ಲಿ 11 ಅಂಗವಿಕಲರಿಗೆ ಉಚಿತ ಕೃತಕ ಕಾಲು ಜೋಡಣಾ ಶಿಬಿರ ಏರ್ಪಡಿಸಲಾಗಿತ್ತು. ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರು! ಲಿಂಬ್ ಸೆಂಟ‌ರ್ ಅಧ್ಯಕ್ಷ ಮಹೇಂದ್ರ ಸಿಂಘಿ ಮಾತನಾಡಿ, ಅಂಗವಿಕಲರ ಬಾಳಿಗೆ ಬೆಳಕಾಗುವಂತಹ ಕಾರ್ಯಕ್ರಮ ಇದು. ಸಂತೋಷ ಮತ್ತು ಸ್ವಾಭಿಮಾನದಿಂದ ಹೆಜ್ಜೆ … Continue reading Hubballi: ಅಂಗವಿಕಲರಿಗೆ ಕೃತಕ ಕಾಲು ಜೋಡಣೆ!