ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರ್ಜಿ – ತೀರ್ಪು ಕಾಯ್ದಿರಿಸಿದ ಕೋರ್ಟ್!

ನವದೆಹಲಿ:- ಇಡಿ ಬಂಧನ ವಿರೋಧಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಮಾರ್ಚ್ 21ರಂದು ಬಂಧಿತರಾಗಿದ್ದ ಅರವಿಂದ್ ಕೇಜ್ರಿವಾಲ್ ಸದ್ಯ ನ್ಯಾಯಾಂಗದ ಕಸ್ಟಡಿಯಲ್ಲಿದ್ದಾರೆ. ಮಾರ್ಚ್ 22ರಂದು ಕೆಳಗಿನ ನ್ಯಾಯಾಲಯ (ಟ್ರಯಲ್ ಕೋರ್ಟ್) ಕೇಜ್ರಿವಾಲ್ ಅವರನ್ನು ಆರು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ನಂತರ ಮತ್ತಷ್ಟು ನಾಲ್ಕು ದಿನ ಅವರ ಕಸ್ಟಡಿ ಅವಧಿ ವಿಸ್ತರಣೆ ಆಗಿತ್ತು. ಅಲ್ಲಿಗೆ 10 ದಿನಗಳ ಕಾಲ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದರು. ಎಪ್ರಿಲ್ 1ರಂದು ಅವರನ್ನು … Continue reading ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರ್ಜಿ – ತೀರ್ಪು ಕಾಯ್ದಿರಿಸಿದ ಕೋರ್ಟ್!