BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?

ರೀಲ್ಸ್ ಸ್ಟಾರ್ ಹಾಗೂ ಕಾಮಿಡಿ ಕಲಾವಿದ ಧನರಾಜ್ ಆಚಾರ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. RCB ಗೆ ಹಿಟ್ ಮ್ಯಾನ್ ಎಂಟ್ರಿ, ಫಾಫ್ ಔಟ್: ಈ ಸಲ ಕಪ್ ಗ್ಯಾರಂಟಿ ಅಂತಿದ್ದಾರೆ ಫ್ಯಾನ್ಸ್! ಇನ್ನೂ ಧನರಾಜ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಕಿಚ್ಚ ಗರಂ ಆಗಿದ್ದಾರೆ. ಕಿಚ್ಚ ಕೊಂಚ ಮುನಿಸಿಕೊಳ್ಳಲು ಕಾರಣವೂ ಇದೆ. ಹಿಂದೆ ಬಿಗ್ ಬಾಸ್’ ಬಗ್ಗೆ ಧನರಾಜ್ ಅವರು ಒಂದು ವಿಡಿಯೋ ಮಾಡಿದ್ದರು. ಜಗಳ ನಡೆಯೋದು ಟಿಆರ್​ಪಿಗಾಗಿ ಎಂದು ಅವರು … Continue reading BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?