ಅಮಿತ್‌ ಶಾ ನಿರ್ದೇಶನದಂತೆ ದೇವರಾಜೇಗೌಡ ಹೇಳ್ತಿದ್ದಾರಷ್ಟೆ -ಪ್ರಿಯಾಂಕ ಖರ್ಗೆ

ಬೆಂಗಳೂರು:- ಪ್ರಜ್ವಲ್ ಖಾಸಗಿ ವಿಡಿಯೋ ಪ್ರಕರಣದ ಹಿಂದೆ ನಾಲ್ವರು ಸಚಿವರ ಕಮಿಟಿಯನ್ನು ಡಿ.ಕೆ ಶಿವಕುಮಾರ್ ಮಾಡಿದ್ದಾರೆ ಎಂಬ ವಕೀಲ ದೇವರಾಜೇಗೌಡ ಆರೋಪಕ್ಕೆ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್…ಪೆನ್​ಡ್ರೈವ್​ ಗ್ಯಾಂಗ್​ ಎಂದು ಸಚಿವರ ಹೆಸರು ಬಿಚ್ಚಿಟ್ಟ ಜೆಡಿಎಸ್! ಈ ಸಂಬಂಧ ಮಾತನಾಡಿದ ಅವರು,ದೇವರಾಜೇಗೌಡ ಅವರ ಆರೋಪಗಳೆಲ್ಲ ಸುಳ್ಳು. ಯಾರಾದರೂ ಜಾಸ್ತಿ ಮಾತಾಡಿದ್ರೆ ಅವರ ಮೇಲೆ ಗೂಬೆ ಕೂರಿಸೋದು ಬಿಜೆಪಿಯ ಹಳೆ ಚಾಳಿ. ಈ ಹಿಂದೆ ಬಿಟ್‌ ಕಾಯಿನ್‌ನಲ್ಲಿ, ಪಿಎಸ್‌ಐ ಹಗರಣ, ಗಂಗಾ … Continue reading ಅಮಿತ್‌ ಶಾ ನಿರ್ದೇಶನದಂತೆ ದೇವರಾಜೇಗೌಡ ಹೇಳ್ತಿದ್ದಾರಷ್ಟೆ -ಪ್ರಿಯಾಂಕ ಖರ್ಗೆ