Channapattana By Election: ಕಾಂಗ್ರೆಸ್ʼನಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ: ಡಿಕೆಶಿ

ಬೆಂಗಳೂರು: ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್  ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪುನರುಚ್ಚರಿಸಿದರು. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಉತ್ತರಿಸಿದರು ಬಿ ಫಾರಂ ಬರೆಯುವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ವೋಟು ಎಂದು ಹೇಳಿದರು. ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ, ಎಷ್ಟಾದರೂ ಆಗಲಿ … Continue reading Channapattana By Election: ಕಾಂಗ್ರೆಸ್ʼನಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ: ಡಿಕೆಶಿ