Kolara: ಅಧಿಕಾರ ಇದ್ದವರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಲಿ- ಹೂಡಿ ವಿಜಯ್ ಕುಮಾರ್

ಮಾಲೂರು – ಪದೇಪದೇ ಶಾಸಕ ನಂಜೇಗೌಡ ಮಾಲೂರಿನ ಅಭಿವೃದ್ಧಿ ಬಗ್ಗೆ ಹೊರಗಿನ ವ್ಯಕ್ತಿಗಳು ಮಾತನಾಡುವ ಅಧಿಕಾರವಿಲ್ಲ ಅಂತ ಹೇಳ್ತಾರೆ, ನಮಗೆ ಮಾತನಾಡುವ ಅಧಿಕಾರ ಇಲ್ಲ ಅಂದ್ರೆ, ಅಧಿಕಾರ ಇದ್ದವರೇ ಮಾತನಾಡಲಿ, ನನಗೂ ಕ್ಷೇತ್ರದ ಮತದಾರರು 50 ಸಾವಿರ ಮತ ನೀಡಿದ್ದಾರೆ ಎಂದು ಸ್ವಾಭಿಮಾನಿ ಜನತಾ ಪಕ್ಷದ ಸಂಸ್ಥಾಪಕ ಹೂಡಿ ವಿಜಯ್ ಕುಮಾರ್ ರವರು ಶಾಸಕ ನಂಜೇಗೌಡ ವಿರುದ್ಧ ವಾಗ್ದಾಳಿ ನಡೆಸಿದರು. ಬರ್ತಡೇ ಖುಷಿಯಲ್ಲಿದ್ದ ಬಾಲಕನ ಮೇಲೆ ಯಮನ ಕಣ್ಣು: ಮಗು ಕಳೆದುಕೊಂಡ ಪೋಷಕರು ಆಕ್ರಂದನ! ಮಾಲೂರು ಪಟ್ಟಣದಲ್ಲಿ … Continue reading Kolara: ಅಧಿಕಾರ ಇದ್ದವರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಲಿ- ಹೂಡಿ ವಿಜಯ್ ಕುಮಾರ್