BPL ರೇಷನ್‌ ಕಾರ್ಡ್‌ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ.? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವರು ಪ್ರಣಾಳಿಕೆಯಲ್ಲಿ ನೀಡಿದಂತಹ ಐದು ಗ್ಯಾರಂಟಿ ಯೋಜನೆಯ ಕಾರಣ. ರಾಜ್ಯದಲ್ಲಿ ಕಾಂಗ್ರೆಸ್ 136 ಶಾಸಕರನ್ನು ಗೆಲ್ಲಿಸುವ ಮುಖಾಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು, ಅವರು ಕೊಟ್ಟಿದ್ದ 5 ಯೋಜನೆಗಳಲ್ಲಿ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ ಸಹಾಯಧನ ಫಲಾನುಭವಿಗಳಿಗೆ ತಲುಪಿದೆ. ಇಲ್ಲಿಯವ‌ರೆಗೂ ಯೋಜನೆಗೆ 25,248 ಕೋಟಿ ರೂ. ವೆಚ್ಚವಾಗಿದೆ. ಇನ್ನೂ ಅಕ್ರಮ ಬಿಪಿಎಲ್‌ ಕಾರ್ಡ್‌ ಹೊಂದಿದ್ದ ಹಲವರು ಕಾರ್ಡ್ ವಾಪಸ್‌ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಆಹಾರ ಇಲಾಖೆಯು ಅನಧಿಕೃತ ಬಿಪಿಎಲ್‌ ಕಾರ್ಡ್‌ಗಳ … Continue reading BPL ರೇಷನ್‌ ಕಾರ್ಡ್‌ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ.? ಇಲ್ಲಿದೆ ಮಾಹಿತಿ