BY Vijayendra: ಸರ್ವಾನುಮತದಿಂದ ಅಶೋಕ್’ರನ್ನ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು : ಆರ್​. ಅಶೋಕ್ ಅವರನ್ನು ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ! ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ದಿನಗಳಿಂದ ನಾವು ನೀವೆಲ್ಲರೂ ಕಾಯುತ್ತಿದ್ದಂತಹ ವಿಪಕ್ಷ ನಾಯಕನ ಸ್ಥಾನಕ್ಕೆ ಆರ್​. ಅಶೋಕ್ ಆಯ್ಕೆ ಮಾಡಿದ್ದಾರೆ. ಎಲ್ಲಾ ಶಾಸಕರುಗಳು ಸಹ ಒಗ್ಗಟ್ಟಾಗಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ … Continue reading BY Vijayendra: ಸರ್ವಾನುಮತದಿಂದ ಅಶೋಕ್’ರನ್ನ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ: ಬಿ.ವೈ.ವಿಜಯೇಂದ್ರ