ಐಷಾರಾಮಿ ಕಾರು ಖರೀದಿಸಿದ ಅಶ್ವಿನಿ ಪುನೀತ್‌ ರಾಜ್‌ ಕುಮಾರ್:‌ ಕಾರಿನ ಬೆಲೆ ಎಷ್ಟು?

ಬೆಂಗಳೂರು: ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಆಡಿ ಕ್ಯೂ7 ಕಾರು ಖರೀದಿ ಮಾಡಿದ್ದಾರೆ. ಹೌದು,ಗ್ರೇ ಬಣ್ಣದ ಆಡಿ ಕ್ಯೂ 7 ಕಾರು ಇದಾಗಿದ್ದು,ಕಾರಿನ ಬೆಲೆ ಬೆಂಗಳೂರಿನಲ್ಲಿ 1.10 ಕೋಟಿ ರೂ. ಇಂದ 1.20 ಕೋಟಿ ರೂ.ಗಳಿವೆ. ಈ ಕಾರು ಒಂದು ಲೀಟರ್ ಪೆಟ್ರೋಲ್‌ಗೆ 14 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. ಕಾರಿನ ಒಳ ವಿನ್ಯಾಸ ಕೂಡ ಅದ್ಭುತವಾಗಿದೆ. ಪುನೀತ್ ರಾಜ್​ಕುಮಾರ್ ಅವರಿಗೂ ಕಾರುಗಳ ಬಗ್ಗೆ ವಿಶೇಷ ಪ್ರೀತಿ ಇತ್ತು. ಹಲವು ಐಶಾರಾಮಿ, ದುಬಾರಿ ಕಾರುಗಳನ್ನು ಪುನೀತ್ ರಾಜ್​ಕುಮಾರ್ ಖರೀದಿ ಮಾಡಿದ್ದರು. … Continue reading ಐಷಾರಾಮಿ ಕಾರು ಖರೀದಿಸಿದ ಅಶ್ವಿನಿ ಪುನೀತ್‌ ರಾಜ್‌ ಕುಮಾರ್:‌ ಕಾರಿನ ಬೆಲೆ ಎಷ್ಟು?