Asia Cup 2024: ಇಂದು ಭಾರತ-ಪಾಕ್​ ಮುಖಾಮುಖಿ!

ಇಂದು ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಂದು ನಡೆಯುವ ಮಹಿಳಾ ಏಷ್ಯಾ ಕಪ್​ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಉಭಯ ತಂಡಗಳು ಮುಖಾಮುಖಿ ಆಗಲಿದೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ ಸಿದ್ಧತೆಗೆ ಈ ಪಂದ್ಯಾವಳಿ ಎಲ್ಲ ತಂಡಗಳಿಗೂ ಅತ್ಯಂತ ಪ್ರಮುಖವಾಗಿದೆ. ಒಟ್ಟು 8 ತಂಡಗಳು ಈ ಬಾರಿ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುತ್ತಿವೆ. ಏಷ್ಯಾ ಕಪ್‌ ಟಿ20 ಮಾದರಿಯಲ್ಲಿ ಆಡಿದ 20 ಪಂದ್ಯಗಳಲ್ಲಿ ಭಾರತ 17ರಲ್ಲಿ ಜಯಭೇರಿ ಮೊಳಗಿಸಿದೆ. 2022ರಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಚಾಂಪಿಯನ್‌ ಆಗಿತ್ತು. ಸದ್ಯ ಹಾಲಿ ಚಾಂಪಿಯನ್​ ಆಗಿರುವ … Continue reading Asia Cup 2024: ಇಂದು ಭಾರತ-ಪಾಕ್​ ಮುಖಾಮುಖಿ!