ಇಲ್ಲಿ ಕೇಳಿ ಜನರೇ.. ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ… ಏನಿದು ರಾಜ್ಯ ಸರ್ಕಾರದ ಕ್ಯಾಲ್ಕುಲೇಟ್!

ಬೆಂಗಳೂರು:- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಗ್ಯಾರಂಟಿ ಖಜಾನೆ ತುಂಬಿಸಲು ಪೆಟ್ರೋಲ್​-ಡೀಸೆಲ್ ಬೆಲೆ ಏರಿಕೆ.. ಬಿಜೆಪಿ ಆಕ್ರೋಶ! ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ರಾಜ್ಯ ಸರ್ಕಾರಕ್ಕೆ ವ್ಯಾಟ್‌ ರೂಪದಲ್ಲಿ ವರ್ಷಕ್ಕೆ 250 ಕೋಟಿ ರೂ. ಹೆಚ್ಚುವರಿ ಆದಾಯ ಸಿಗಲಿದೆ. ರಾಜ್ಯ ಹಣಕಾಸು ಇಲಾಖೆಯ ಮೂಲಗಳ ಪ್ರಕಾರ, ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವ್ಯಾಟ್ ರೂಪದಲ್ಲಿ ವರ್ಷಕ್ಕೆ ರೂ. 9,500 ಕೋಟಿ ಆದಾಯವನ್ನು … Continue reading ಇಲ್ಲಿ ಕೇಳಿ ಜನರೇ.. ಗ್ಯಾರಂಟಿ ಉಚಿತ, ಬೆಲೆಯೇರಿಕೆ ಖಚಿತ… ಏನಿದು ರಾಜ್ಯ ಸರ್ಕಾರದ ಕ್ಯಾಲ್ಕುಲೇಟ್!