ಇಸ್ರೇಲ್ ದಾಳಿ: ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ; ಭದ್ರತಾ ಮಂಡಳಿ ಸಭೆ ಕರೆದ ಇರಾನ್!

ಟೆಲ್‌ ಅವಿವ್‌: ಪ್ಯಾಲೆಸ್ತೀನ್‌ನ ಹಮಾಸ್‌ ಉಗ್ರರ ಕಟ್ಟಾ ಬೆಂಬಲಿಗರಾದ ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ಉಗ್ರರ ಮೇಲೆ ಕೆಲ ದಿನಗಳಿಂದ ಭೀಕರ ದಾಳಿ ನಡೆಸುತ್ತಿರುವ ಇಸ್ರೇಲ್‌, ಇದೀಗ ಹಿಜ್ಬುಲ್ಲಾಗಳ ಪರಮೋಚ್ಚ ನಾಯಕ ಹಸನ್‌ ನಸ್ರಲ್ಲಾ ನನ್ನು ಹತ್ಯೆಗೈದಿರುವುದಾಗಿ ಘೋಷಿಸಿದೆ. ‘ಹಸನ್‌ ನಸ್ರಲ್ಲಾ ಇನ್ನುಮುಂದೆ ಜಗತ್ತಿನಲ್ಲಿ ಭಯೋತ್ಪಾದನೆ ನಡೆಸಲು ಸಾಧ್ಯವಿಲ್ಲ. ಆದರೆ ಇಲ್ಲಿಗೇ ನಮ್ಮ ಶಸ್ತ್ರಾಸ್ತ್ರಗಳು ಮುಗಿದಿಲ್ಲ. ಇಸ್ರೇಲನ್ನು ಯಾರೇ ಹೆದರಿಸಿದರೂ ಅವರನ್ನು ಮುಗಿಸುವುದು ಹೇಗೆಂಬುದು ನಮಗೆ ಗೊತ್ತಿದೆ’ ಎಂದು ಇಸ್ರೇಲ್‌ ಮಿಲಿಟರಿಯ ಲೆಫ್ಟಿನೆಂಟ್‌ ಜನರಲ್‌ ಹೆರ್ಜಿ ಹಲೇವಿ ಹೇಳಿಕೆ ಬಿಡುಗಡೆ … Continue reading ಇಸ್ರೇಲ್ ದಾಳಿ: ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ; ಭದ್ರತಾ ಮಂಡಳಿ ಸಭೆ ಕರೆದ ಇರಾನ್!