Breaking News: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ – ಐವರು ಅರೆಸ್ಟ್!
ಬೆಂಗಳೂರು:– ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ ಗೆ ಸಂಬಧಪಟ್ಟಂತೆ ಐವರನ್ನು ಹಲಸೂರುಗೇಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರತ್ಪೇಟೆಯಲ್ಲಿರುವ ಮೊಬೈಲ್ ಶಾಪ್ನಲ್ಲಿ ಯುವಕ ಹುನುಮಾನ್ ಚಾಲಿಸಾ ಅನ್ನು ಜೋರು ಸೌಂಡ್ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ … Continue reading Breaking News: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ – ಐವರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed