ವಿಧಾನಸಭೆಗೂ ಆಧುನಿಕ ತಂತ್ರಜ್ಞಾನ: ಶಾಸಕರ ಹಾಜರಾತಿ ದಾಖಲು ಮಾಡುತ್ತೆ ಎಐ ಕ್ಯಾಮರಾ!

ಬೆಂಗಳೂರು:- ವಿಧಾನಸಭೆಯಲ್ಲಿ ಶಾಸಕರ ಹಾಜರಾತಿಯನ್ನು ದಾಖಲಿಸುವ ಕೆಲಸಕ್ಕೆ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸ್ಪರ್ಶ ನೀಡಲಾಗಿದೆ. ಮಳೆಯ ಅಬ್ಬರ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದ್ ಆಗುತ್ತಾ ಸಂಚಾರ!? ಶಾಸಕರು ಸದನವನ್ನು ಪ್ರವೇಶಿಸುವ ಎಲ್ಲಾ ಮೂರು ಬಾಗಿಲುಗಳಲ್ಲಿ ಕೃತಕ ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈ ಎಲ್ಲಾ ಕ್ಯಾಮರಾಗಳು ಮತ್ತು ಸದನದ ಹೊರಗೆ ಅಳವಡಿಸಲಾಗಿರುವ ಇನ್ನೊಂದು ಕ್ಯಾಮರಾವು ಶಾಸಕರು ವಿಧಾನಸೌಧ ಪ್ರವೇಶಿಸುವಾಗ ಅವರ ಮುಖಗಳನ್ನು ರೆಕಾರ್ಡ್ ಮಾಡುತ್ತದೆ ಮತ್ತು ಶಾಸಕರು ಸದನದೊಳಗೆ ಎಷ್ಟು ನಿಮಿಷ ಅಥವಾ ಗಂಟೆಗಳ … Continue reading ವಿಧಾನಸಭೆಗೂ ಆಧುನಿಕ ತಂತ್ರಜ್ಞಾನ: ಶಾಸಕರ ಹಾಜರಾತಿ ದಾಖಲು ಮಾಡುತ್ತೆ ಎಐ ಕ್ಯಾಮರಾ!