ಆದಾಯಕ್ಕಿಂತ‌ ಅಧಿಕ ಆಸ್ತಿ: ಯಾದಗಿರಿ ಡಿಎಚ್ಒ ಸಸ್ಪೆಂಡ್!

ಯಾದಗಿರಿ:- ಯಾದಗಿರಿ ಡಿಎಚ್ಒ ಡಾ. ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಲಾಗಿದೆ. ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಅಮಾನತು ಮಾಡಲಾಗಿದೆ. India vs Sri Lanka: ಭಾರತದ ವಿರುದ್ಧದ ಸರಣಿಯಿಂದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಔಟ್! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ್ ಮಾನಕರ್ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆ ಹಾಗೂ ಕ್ರಿಮಿನಲ್ ಪ್ರಕರಣ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ. … Continue reading ಆದಾಯಕ್ಕಿಂತ‌ ಅಧಿಕ ಆಸ್ತಿ: ಯಾದಗಿರಿ ಡಿಎಚ್ಒ ಸಸ್ಪೆಂಡ್!