Sampige: ದೇವರ ಪಾದ ಸೇರೋ ಈ ಹೂವು ಹಲವು ರೋಗ ನಿವಾರಿಸುವ ಔಷಧವೂ ಹೌದು!

ಈ ಸುವಾಸನೆಯುಕ್ತ ಹೂವುಗಳನ್ನು ಚರ್ಮದ ರೋಗಗಳು, ಗಾಯಗಳು ಮತ್ತು ಹುಣ್ಣುಗಳಂಥ ವಿವಿಧ ರೋಗಗಳಿಗೆ ಆಯುರ್ವೇದ ಔಷಧಿಗಳಲ್ಲಿ ಬಳಸಲಾಗುತ್ತದೆ. ವಾಕರಿಕೆ, ಜ್ವರ, ತಲೆತಿರುಗುವಿಕೆ, ಕೆಮ್ಮು ಮೊದಲಾದ ಸಮಸ್ಯೆಗೆ ಚಿಕಿತ್ಸೆ ನೀಡಲು ಚಂಪಾ ಹೂವಿನ ಕಷಾಯ ಬಳಸಲಾಗುತ್ತದೆ. ಹೌದು ಸಂಪಿಗೆ ಹೂವಿನಲ್ಲಿ ಕೆಂಡ ಸಂಪಿಗೆ, ಚೈನಾ ಸಂಪಿಗೆ, ಗಂಧದ ಬಣ್ಣದ ಸಂಪಿಗೆ, ಕಾಡು ಸಂಪಿಗೆ, ನಾಗ ಸಂಪಿಗೆ, ನಾಗಲಿಂಗ ಸಂಪಿಗೆ ಹೀಗೆ ತರಹೇವಾರಿ ಕಾಣಬಹುದು. ಆದರೆ ಇವೆಲ್ಲ ಸುವಾಸಿತ ಹೂ ಪ್ರಕಾರಗಳ ಪೈಕಿ ಔಷಧೀಯ ಗುಣಗಳು ಹೆಚ್ಚಾಗಿರುವುದು ಕೆಂಡಸಂಪಿಗೆಯಲ್ಲಿಯೇ. ಈ … Continue reading Sampige: ದೇವರ ಪಾದ ಸೇರೋ ಈ ಹೂವು ಹಲವು ರೋಗ ನಿವಾರಿಸುವ ಔಷಧವೂ ಹೌದು!