ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

ನವದೆಹಲಿ: ಮಾಜಿ ಸಿಎಂ ಅತಿಶಿ ಇದೀಗ ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಎಎಪಿ ಶಾಸಕರ ಸಭೆಯಲ್ಲಿ ಮಾಜಿ ಸಿಎಂ ಅತಿಶಿ ಅವರನ್ನು ವಿಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕಾರ..! ಸಭೆಯಲ್ಲಿ ಆಪ್‌ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ 22 ಶಾಸಕರು ಭಾಗಿಯಾಗಿದ್ದರು. ಎಲ್ಲರೂ ಸಹ ಒಮ್ಮತದಿಂದ ಅತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ, ನನ್ನಲ್ಲಿ ನಂಬಿಕೆಯನ್ನು ಇಟ್ಟಿದ್ದಕ್ಕಾಗಿ ಆಮ್ ಆದ್ಮಿ … Continue reading ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ