ಕ್ರಿಸ್ ಗೋಪಾಲಕೃಷ್ಣನ್ ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಭಾರತದ ಐಟಿ ಉದ್ಯಮದಲ್ಲಿ ಪ್ರಮುಖವಾಗಿ ನಿಲ್ಲುವ ಗಣ್ಯ ವ್ಯಕ್ತಿ ಮತ್ತು ಭಾರತೀಯ ಬಿಲಿಯನೇರ್ ಉದ್ಯಮಿಯಾಗಿದ್ದಾರೆ. ಇದೀಗ ಅವರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಸ್ ಗೋಪಾಲಕೃಷ್ಣನ್ ಐಐಎಸ್ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ … Continue reading Chris Gopalakrishnan: ಇನ್ಫಿ ಸಹ ಸಂಸ್ಥಾಪಕ ಕ್ರಿಸ್ ಸೇರಿದಂತೆ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್! ಯಾಕೆ ಗೊತ್ತಾ..?
Copy and paste this URL into your WordPress site to embed
Copy and paste this code into your site to embed