Crime News: ನಡುರಸ್ತೆಯಲ್ಲೇ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ!

ಕಲಬುರ್ಗಿ:- ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ರಸ್ತೆ ಮಧ್ಯೆ ನಡೆದಿದೆ. ಹಲ್ಲೆಗೊಳಗಾದವರು ರಘು ರಡ್ಡಿ ಮತ್ತು ರಾಹುಲ್​ ರೆಡ್ಡಿ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಮೆಹಬೂಬ್‌, ಸ್ನೇಹಿತರಾದ ಸೈಯದ್, ಸಲ್ಮಾನ್, ಶೇಖ್‌ ಹಲ್ಲೆ ಮಾಡಿದವರು ಎನ್ನಲಾಗಿದೆ. ರಘು ರೆಡ್ಡಿ ಹಾಗೂ ರಾಹುಲ್‌ ರೆಡ್ಡಿ ಗ್ಯಾರೇಜ್ ನಡೆಸುತ್ತಿದ್ದರು. ಮೆಹಬೂಬ್‌ ಪಟೇಲ್‌ ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನು. ರಾಹುಲ್ ರೆಡ್ಡಿ ಬೈಕ್ ಮೇಲೆ ಹೋಗುವಾಗ ಲಾರಿಗೆ ಡಿಕ್ಕಿ … Continue reading Crime News: ನಡುರಸ್ತೆಯಲ್ಲೇ ಲಾರಿ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕರ ಮೇಲೆ ಹಲ್ಲೆ!