ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ!

ಬಾಗಲಕೋಟೆ:- ಜಿಲ್ಲೆಯ ಬಾದಾಮಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಜರುಗಿದೆ. ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ!?, ಹಾಗಿದ್ರೆ ಸಂಜೆ ಹೊತ್ತು ಈ ಕೆಲಸ ಮಾಡಿ! ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಹಿನ್ನಲೆ ಪಕ್ಕಕ್ಕೆ ನಿಲ್ಲಿಸಿ ಎಂದ ಹಿನ್ನಲೆ ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಸಹೋದರರು ಸ್ಥಳೀಯ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆದು ವಾಪಾಸ್ಸಾಗಿದ್ದಾರೆ. ಇನ್ನು ಜ್ಯುವೆಲ್ಲರಿ ಶಾಫ್​ಗೆ ಬಂದು … Continue reading ಕ್ಷುಲ್ಲಕ ಕಾರಣಕ್ಕೆ ಮುಸ್ಲಿಂ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ!