ಮಂತ್ರಾಲಯ ಭಕ್ತರ ಮತಾಂತರಕ್ಕೆ ಯತ್ನ: ಓರ್ವ ಅರೆಸ್ಟ್!

ಬಳ್ಳಾರಿ:- ಜಿಲ್ಲೆಯ ಸಿರಗುಪ್ಪ ಬಳಿ ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಜರುಗಿದೆ. ಘಟನೆ ಸಂಬಂಧ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ವೃತ್ತಿ ಜೀವನದ ಮೂರು ಅತ್ಯುತ್ತಮ ಕ್ಷಣಗಳನ್ನು ತಿಳಿಸಿದ ರೋಹಿತ್‌ ಶರ್ಮಾ ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಯಾತ್ರಿಕರಿಗೆ ಇಬ್ಬರು ಜುಲೈ 18 ರಂದು ಇಸ್ಲಾಂ ಧರ್ಮದ ಬಗ್ಗೆ ಬೋಧನೆ ಮಾಡಿದ್ದಾರೆ ಎಂಬ ಆರೋಪವಿದೆ. ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ … Continue reading ಮಂತ್ರಾಲಯ ಭಕ್ತರ ಮತಾಂತರಕ್ಕೆ ಯತ್ನ: ಓರ್ವ ಅರೆಸ್ಟ್!