ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಕ್ಕೆ ಯತ್ನ: ಈಶ್ವರಪ್ಪ!

ಶಿವಮೊಗ್ಗ:- ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ ಎಂದು ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ. ಗದಗ: ಭೀಕರ ಕಾರು ಅಪಘಾತ; ಇಬ್ಬರು ಯುವಕರು ದುರ್ಮರಣ! ಈ ಸಂಬಂಧ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ . ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ. ಮುಂದೆಯೂ ಅನುಭವಿಸುತ್ತಾರೆ. ಗೋಶಾಲೆಗೆ ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು. ಹಿಂದಿನ ಸರ್ಕಾರ ಜಿಲ್ಲೆಗೊಂದು … Continue reading ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಕ್ಕೆ ಯತ್ನ: ಈಶ್ವರಪ್ಪ!