ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ; ಆರೋಪಿಗೆ ಸರಣಿ ಅಪಘಾತ- ಸಿನಿಮೀಯ ಸ್ಟೈಲಲ್ಲಿ ಕ್ರಿಮಿನಲ್ ಅರೆಸ್ಟ್!

ಉಡುಪಿ:- ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಆರೋಪಿ ಸೆರೆಯಾಗಿದ್ದಾನೆ ರಸ್ತೆ ಅಪಘಾತ: ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದು ಮೂವರು ಗಂಭೀರ! ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ನಟೋರಿಯಸ್‌ ಕ್ರಿಮಿನಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಟೋರಿಯಸ್ ಗ್ಯಾಂಗ್‌ನ ಕುಖ್ಯಾತ ಸದಸ್ಯ ಇಸಾಕ್‌ನಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಬೆಂಬಿಡದೇ ಪೊಲೀಸರು ಚೇಸ್‌ ಮಾಡಿದ್ದಾರೆ. ತಕ್ಷಣ ಮಣಿಪಾಲ ಪೊಲೀಸರಿಗೆ ನೆಲಮಂಗಲ ಪೊಲೀಸರು … Continue reading ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ; ಆರೋಪಿಗೆ ಸರಣಿ ಅಪಘಾತ- ಸಿನಿಮೀಯ ಸ್ಟೈಲಲ್ಲಿ ಕ್ರಿಮಿನಲ್ ಅರೆಸ್ಟ್!