ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಬುದ್ಧಿಮಾಂದ್ಯೆ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ!

ಬೆಳಗಾವಿ: ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುದ್ಧಿಮಾಂದ್ಯೆ ಯುವತಿ ಮೇಲೆ ವ್ಯಕ್ತಿಯೊರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜರುಗಿದೆ. Accident: ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ! ಯುವತಿ ಪೋಷಕರು ಇಲ್ಲದ ಸಮಯ ನೋಡಿ ಅತ್ಯಾಚಾರ ಎಸಗಲು ಆರೋಪಿ ಯತ್ನಿಸಿದ್ದಾನೆ. ಈ ವೇಳೆ ಯುವತಿ ಶಬ್ಧ ಮಾಡಿದಾಗ ತಕ್ಷಣವೇ ಮನೆ ಒಳಗೆ ಹೋಗಿರುವ ಯುವತಿಯ ಚಿಕ್ಕಪ್ಪ, ವ್ಯಕ್ತಿಯನ್ನ ಹಿಡಿದು ಥಳಿಸಿದ್ದಾನೆ. ಬಳಿಕ ಪ್ರಜ್ಞೆ ತಪ್ಪಿ ಬಿದ್ದಂತೆ ನಾಟಕವಾಡಿರುವ ಆರೋಪಿ, ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದ. ತಕ್ಷಣವೇ ಯುವತಿ ಜೊತೆಗೆ … Continue reading ಬೆಳಗಾವಿಯಲ್ಲಿ ಅಮಾನವೀಯ ಘಟನೆ: ಬುದ್ಧಿಮಾಂದ್ಯೆ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ!