ರೈಲಿನಲ್ಲಿ ಮಹಿಳೆಯ ಸರ ಕಸಿದುಕೊಳ್ಳಲು ಯತ್ನಿಸಿದ ಘಟನೆ ಜರುಗಿದ್ದು, ವ್ಯಕ್ತಿಯ ಕೃತ್ಯ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
Ration Card: ನೀವು ಹೊಸ APL-BPL ರೇಷನ್ ಕಾರ್ಡ್ ಪಡೆಯಲು ಈ ಅರ್ಹತೆ ಹೊಂದಿರಬೇಕು!
ರೈಲಿನಲ್ಲಿ ಪ್ರಯಾಣಿಸುವಾಗ ಜಾಗರೂಕರಾಗಿರಿ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ವೀಡಿಯೊದಲ್ಲಿ,ಕಳ್ಳ ರೈಲಿನ ಬಾಗಿಲ ಬಳಿ ನಿಂತಿರುವುದನ್ನು ಕಾಣಬಹುದು. ರೈಲು ಕಂಪಾರ್ಟ್ಮೆಂಟ್ಗಳ ಮೂಲಕ ನಿಧಾನವಾಗಿ ಸಾಗುತ್ತಿದ್ದ ಇಬ್ಬರು ವಯಸ್ಸಾದ ಮಹಿಳೆಯರನ್ನು ಕಂಡ ಕಳ್ಳ ಹಿಂದಿದ್ದ ವೃದ್ದೆಯ ಕತ್ತಿನ ಸರ ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಇದಕ್ಕಿದ್ದಂತೆ ರೈಲಿನಿಂದ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
@rnsaai ಎಂಬ ಟ್ವಿಟರ್ ಖಾತೆಯಲ್ಲಿ ಮಾರ್ಚ್ 26ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ 2.5ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ. “ಯಾವಾಗಲೂ ನಿಮ್ಮ ವಸ್ತುಗಳನ್ನು ಸುರಕ್ಷಿತವಾಗಿರಿಸಿ ಮತ್ತು ನಿಮ್ಮ ಸುತ್ತಮುತ್ತಲಿನ ಬಗ್ಗೆ ಎಚ್ಚರದಿಂದಿರಿ. ಪ್ರಯಾಣ ಮಾಡುವಾಗ ಜಾಗರೂಕತೆ ಮುಖ್ಯವಾಗಿದೆ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
@rnsaai ಎಂಬ ಟ್ವಿಟರ್ ಖಾತೆಯಲ್ಲಿ ಮಾರ್ಚ್ 26ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ 2.5ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ. “ಯಾವಾಗಲೂ ನಿಮ್ಮ ವಸ್ತುಗಳನ್ನು ಸುರಕ್ಷಿತವಾಗಿರಿಸಿ ಮತ್ತು ನಿಮ್ಮ ಸುತ್ತಮುತ್ತಲಿನ ಬಗ್ಗೆ ಎಚ್ಚರದಿಂದಿರಿ.