ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು

ಬಿಗ್ ಬಾಸ್ ಗೆ ಹೋಗಿ ಬಂದ ಬಳಿಕ ಫೇಮಸ್ ಆಗಿರುವ ವಕೀಲ ಜಗದೀಶ್ ಹೋದಲ್ಲಿ ಬಂದಲೆಲ್ಲ ಕಿರಿಕ್ ಮಾಡಿಕೊಳ್ತಿದ್ದಾರೆ. ಬಾಯಿಗೆ ಬಂದಂತೆ ಮಾತನಾಡುವ ಜಗದೀಶ್ ವರ್ತನೆಯನ್ನು ಹಲವರು ಖಂಡಿಸಿದ್ದಾರೆ. ಈ ಮಧ್ಯೆ ಜಗದೀಶ್ ಅವರ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯ ವಿರೂಪಾಕ್ಷ ನಗರದಲ್ಲಿ ನಡೆದಿದ್ದು ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಒಂದು ಇದೆ. ಇದೇ ರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿಯನ್ನು ಕೂರಿಸಲು … Continue reading ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು