ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನ: FIR ದಾಖಲು!
ಬೆಂಗಳೂರು-ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ದುರ್ಬಳಕೆಗೆ ಯತ್ನಿಸಿದ ಸಂಬಂಧ ನಗರದ ಕೇಂದ್ರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪಾದಚಾರಿಗೆ ಟಿಪ್ಪರ್ ಡಿಕ್ಕಿ: ಸ್ಥಳದಲ್ಲೇ ಯುವಕ ದುರ್ಮರಣ! ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು ಈ ಸಂಬಂಧ ಕೆಲ ದೂರುಗಳು ಬಂದ ಹಿನ್ನೆೆಲೆ ಅ.11ರಂದು ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ವಂಚಕರು ಸಾಮಾಜಿಕ ಜಾಲತಾಣಗಳ ತುಷಾರ್ ಗಿರಿನಾಥ್ ಅವರ … Continue reading ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನ: FIR ದಾಖಲು!
Copy and paste this URL into your WordPress site to embed
Copy and paste this code into your site to embed