Job ಕಳೆದುಕೊಂಡ ಯುವಕನಿಂದ ಆತ್ಮಹತ್ಯೆಗೆ ಯತ್ನ: ಸ್ಥಳೀಯ ನಿವಾಸಿಗಳಿಂದ ರಕ್ಷಣೆ!

ನೋಯ್ಡಾ:- Job ಕಳೆದುಕೊಂಡ ಯುವಕನಿಂದ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯ ನಿವಾಸಿಗಳಿಂದ ರಕ್ಷಣೆ ಮಾಡಿರುವ ಘಟನೆ ನೋಯ್ಡಾದಲ್ಲಿ ಜರುಗಿದೆ. IPL ಮೆಗಾ ಹರಾಜಿಗೆ ಡೇಟ್ ಫಿಕ್ಸ್: ಯಾವಾಗ!? ಎಲ್ಲಿ!?, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಉದ್ಯೋಗ ಕಳೆದುಕೊಂಡ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದ ಯುವಕ ನೋಯ್ಡಾದಲ್ಲಿ ಅಪಾರ್ಟ್​ಮೆಂಟ್​ನ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಅಪಾರ್ಟ್​ಮೆಂಟ್​ನ ನಿವಾಸಿಗಳು ಕೂಡಲೇ … Continue reading Job ಕಳೆದುಕೊಂಡ ಯುವಕನಿಂದ ಆತ್ಮಹತ್ಯೆಗೆ ಯತ್ನ: ಸ್ಥಳೀಯ ನಿವಾಸಿಗಳಿಂದ ರಕ್ಷಣೆ!