ಬೆಂಗಳೂರಿಗರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಪವರ್ ಕಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. Online Shopping: ಆನ್‌ʼಲೈನ್ ಶಾಪಿಂಗ್ ಮಾಡುವಾಗ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ! ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ … Continue reading ಬೆಂಗಳೂರಿಗರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಪವರ್ ಕಟ್!