ಬೆಂಗಳೂರಿಗರ ಗಮನಕ್ಕೆ: ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. DK Shivakumar: ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುತ್ತೇವೆ ಎಂದ DCM ಡಿಕೆಶಿ! ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಫೋರಂ ಮಾಲ್, ಪ್ರಸ್ಟೇಜ್ ಫಾಲಕಾನ್ ಸಿಟಿ ಅಪಾರ್ಟ್ ಮೆಂಟ್, ಭಾಗಶ ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯ ರಸ್ತೆ, ನಾರಾಯಣ ನಗರ 3ನೇ ಬ್ಲಾಕ್, ಮುನಿರೆಡ್ಡಿ … Continue reading ಬೆಂಗಳೂರಿಗರ ಗಮನಕ್ಕೆ: ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್!
Copy and paste this URL into your WordPress site to embed
Copy and paste this code into your site to embed