ಬೆಂಗಳೂರಿಗರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. Modi birthday: ನಾಳೆ ಪ್ರಧಾನಿ ಮೋದಿ 74ನೇ ಹುಟ್ಟುಹಬ್ಬ: ಮೋದಿ ಭಾಗವಹಿಸುವ ಕಾರ್ಯಕ್ರಮಗಳು ಹೀಗಿವೆ ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಲಾಗಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ? ಮಂಗಳವಾರ ಜಯಮಹಲ್ ವಿಸ್ತರಣೆ, ನಂದಿ ದುರ್ಗಾ, … Continue reading ಬೆಂಗಳೂರಿಗರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!