ಬ್ಯಾಂಕ್ ಗ್ರಾಹಕರ ಗಮನಕ್ಕೆ: ಇಲ್ಲಿದೆ ನೋಡಿ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ಆಗಸ್ಟ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರ್‌ಬಿಐ ಕ್ಯಾಲೆಂಡರ್ ಪ್ರಕಾರ, ಆಗಸ್ಟ್ ತಿಂಗಳಲ್ಲಿ ಮೂರು ಪ್ರಮುಖ ಹಬ್ಬಗಳು ಬರುತ್ತವೆ. ರಕ್ಷಾ ಬಂಧನ, ಜನ್ಮಾಷ್ಠಮಿ ಮತ್ತು ಸ್ವತಂತ್ರ ದಿನಾಚರಣೆಗಳಿಗೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಮೂರು ಹಬ್ಬಗಳ ಜೊತೆ ನಾಲ್ಕು ಭಾನುವಾರ ಮತ್ತು ಎರಡು ಶನಿವಾರ ಸೇರಿಸಿದ್ರೆ 10 ರಜೆ ಆಗುತ್ತದೆ. ಇನ್ನುಳಿದ ನಾಲ್ಕು ರಜೆ ಯಾವುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಆಗಸ್ಟ್ 2024- ಬ್ಯಾಂಕ್ ರಜಾದಿನಗಳ ಪಟ್ಟಿ  ಆಗಸ್ಟ್ … Continue reading ಬ್ಯಾಂಕ್ ಗ್ರಾಹಕರ ಗಮನಕ್ಕೆ: ಇಲ್ಲಿದೆ ನೋಡಿ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ