Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ

ಬೆಂಗಳೂರು: 2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲಾ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ. ಯುವ ನಿಧಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರಲ್ಲ? ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆದು ಅಧ್ಯಯನ ಮುಂದುವರೆಸಿರುವವರು. ಯಾವುದೇ ಅಪ್ರೆಂಟಿಸ್‌ ಹುದ್ದೆಗೆ ನಿಯೋಜನೆಗೊಂಡಿರುವವರು. ಸರ್ಕಾರಿ ಮತ್ತು ಖಾಸಗಿ ವಲಯ ಉದ್ಯೋಗ ಪಡೆದಿರುವವರು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಆಧಾರ್ ಕಾರ್ಡ್‌ … Continue reading Yuvanidhi Yojana: ಫಲಾನುಭವಿಗಳೇ ಗಮನಿಸಿ.. ಯುವನಿಧಿ ಯೋಜನೆಗೆ ಹೊಸ ರೂಲ್ಸ್..! ಈ ಕೆಲಸ ಮಾಡದಿದ್ರೆ ಹಣ ಬರಲ್ಲ