ಬೆಂಗಳೂರಿಗರ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್; ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನೀವು ಸಂಪೂರ್ಣ ಬೆತ್ತಲೆಯಾಗಿ ಸ್ನಾನ ಮಾಡುವ ಹವ್ಯಾಸ ಇದ್ರೆ ಬಿಟ್ಟುಬಿಡಿ: ಕೋಪಗೊಳ್ತಾಳೆ ‘ಲಕ್ಷ್ಮಿ’! ಶನಿವಾರ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾಟ್‌ರ್ಸ್, ಆರ್ ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, … Continue reading ಬೆಂಗಳೂರಿಗರ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್; ಎಲ್ಲೆಲ್ಲಿ ಗೊತ್ತಾ!?