ಬೆಂಗಳೂರು:- ಬೆಂಗಳೂರಿನ ಕೋರಮಂಗಲದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ ಪವರ್ ಕಟ್ ಇರಲಿದ್ದು, ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಅದರಂತೆ ಬೆಂಗಳೂರಿನ ಆಕ್ಸೆಂಚರ್, ಒರಕಲ್, ಕ್ರೈಸ್ಟ್ ಕಾಲೇಜು, ಬಿಟಿಎಂ ಲೇಔಟ್, ಮೆಜೆಸ್ಟಿಕ್ ಸೇಂಟ್ ಜಾನ್ ವುಡ್ ಅಪಾರ್ಟ್ಮೆಂಟ್ ಆ್ಯಂಡ್ ಆಸ್ಪತ್ರೆ, ತಾವರೆಕೆರೆ, ಅಪಾರ್ಟ್ಮೆಂಟ್, ಅಕ್ಸಾ, ಆಸಿಸ್ ಭವನ್, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್,
ವಿಕ್ಟೋರಿಯಾ ಲೇಔಟ್, ಪಾಮ್ ಗ್ರೂವ್ ರೋಡ್, ಬಾಲಾಜಿ ಥಿಯೆಟರ್, ಅಗ್ರಂ ವಿವೇಕಾನಗರ, ಸಣ್ಣೆನಗಹಳ್ಳಿ, ವೋನ್ನರ್, ಆಂಜನೇಯ ಟೆಂಪಲ್ ಸ್ಟ್ರೀಟ್, ಕೆಎಸ್ಆರ್ಪಿ ಕ್ವಾಟ್ರಸ್, ಲಿಂಡನ್, ಯಲಂಗುಂಟೆ ಪಾಳ್ಯಮ್, ಏರ್ ಫೋರ್ಸ್, ರೋಡ್, ರುದ್ರಪ್ಪ ಗಾರ್ಡನ್, ಎಂ.ಜಿ ಗಾರ್ಡನ್,
ಆಸ್ತಿನ್ ಟೌನ್, ನೀಲಸಂದ್ರ, ಬಜಾರ್, ಆರ್ಕೆ ಗಾರ್ಡನ್, ಬೆಂಗಳೂರು ಫರ್ನಿಚರ್, ರೋಸ್ ಗಾರ್ಡನ್, ಒಆರ್. ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಟ್ ಆಗಲಿದೆ.