ನಾಗರೀಕರ ಗಮನಕ್ಕೆ: ಕೋರಮಂಗಲದ ಈ ಪ್ರದೇಶಗಳಲ್ಲಿ ಇಂದು, ನಾಳೆ ಇರಲ್ಲ ಪವರ್!

ಬೆಂಗಳೂರು:- ಬೆಂಗಳೂರಿನ ಕೋರಮಂಗಲದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ ಪವರ್ ಕಟ್ ಇರಲಿದ್ದು, ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. Accident: ಟೆಂಪೋ ವಾಹನ ಪಲ್ಟಿಯಾಗಿ ಚಾಲಕ ದುರ್ಮರಣ! ಅದರಂತೆ ಬೆಂಗಳೂರಿನ ಆಕ್ಸೆಂಚರ್, ಒರಕಲ್, ಕ್ರೈಸ್ಟ್ ಕಾಲೇಜು, ಬಿಟಿಎಂ ಲೇಔಟ್, ಮೆಜೆಸ್ಟಿಕ್ ಸೇಂಟ್ ಜಾನ್ ವುಡ್ ಅಪಾರ್ಟ್‌ಮೆಂಟ್ ಆ್ಯಂಡ್ ಆಸ್ಪತ್ರೆ, ತಾವರೆಕೆರೆ, ಅಪಾರ್ಟ್‌ಮೆಂಟ್, ಅಕ್ಸಾ, ಆಸಿಸ್ ಭವನ್, ಸುದ್ದಗುಂಟೆ ಪಾಳ್ಯ, … Continue reading ನಾಗರೀಕರ ಗಮನಕ್ಕೆ: ಕೋರಮಂಗಲದ ಈ ಪ್ರದೇಶಗಳಲ್ಲಿ ಇಂದು, ನಾಳೆ ಇರಲ್ಲ ಪವರ್!