ನಾಗರೀಕರ ಗಮನಕ್ಕೆ: ಬೆಂಗಳೂರಿನ ಈ ಏರಿಯಾದಲ್ಲಿ ನಾಳೆ ವಿದ್ಯುತ್ ವ್ಯತ್ಯಯ!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾದಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಆಕ್ಸಿಡೆಂಟ್ ಹೆಸರಿನಲ್ಲಿ ಅಮಾಯಕರ ಸುಲಿಗೆ ಮಾಡ್ತಿದ್ದ ನಯವಂಚಕ..! ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದೇ ರೋಚಕ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ 66/11 ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ … Continue reading ನಾಗರೀಕರ ಗಮನಕ್ಕೆ: ಬೆಂಗಳೂರಿನ ಈ ಏರಿಯಾದಲ್ಲಿ ನಾಳೆ ವಿದ್ಯುತ್ ವ್ಯತ್ಯಯ!
Copy and paste this URL into your WordPress site to embed
Copy and paste this code into your site to embed