ಭಕ್ತಾದಿಗಳ ಗಮನಕ್ಕೆ: ಶಿರಸಿ ಮಾರಿಕಾಂಬಾ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿ!

ಕಾರವಾರ:- ಶಿರಸಿಯ ಮಾರಿಕಾಂಬ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಿದೆ. ನ್ಯೂಜಿಲೆಂಡ್‌ ಸರಣಿಗೆ ಭಾರತ ತಂಡ ಪ್ರಕಟ: ಉಪನಾಯಕನಾಗಿ ಬುಮ್ರಾ! ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಉಡುಗೆಗಳನ್ನು ಧರಿಸಿ ಬರುವಂತೆ ಸೂಚನೆ ನೀಡಲಾಗಿದ್ದು, ಈ ಸಂಬಂಧ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಫಲಕ ಅಳವಡಿಸಲಾಗಿದೆ. ಈ ಹಿಂದೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದ್ದು, ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಸಹ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ ದೇಗುಲಗಳಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವರ ದರ್ಶನ ಪಡೆಯಬೇಕೆಂದು ಮುಜರಾಯಿ ಇಲಾಖೆ … Continue reading ಭಕ್ತಾದಿಗಳ ಗಮನಕ್ಕೆ: ಶಿರಸಿ ಮಾರಿಕಾಂಬಾ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿ!