ಧಾರವಾಡ:- ವಿದ್ಯುತ್ ಕಾಮಗಾರಿ ಹಿನ್ನೆಲೆ ಧಾರವಾಡದ ಹಲವು ಪ್ರದೇಶದಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಹೆಸ್ಕಾಂ ತಿಳಿಸಿದೆ.
ಧಾರವಾಡದ ಎತ್ತಿನಗುಡ್ಡ, ಕೃಷಿ ವಿಶ್ವವಿದ್ಯಾಲಯ ಆವರಣ, ಕುಮಾರೇಶ್ವರ ನಗರ, ಸೈದಾಪುರ, ಬೆಳಗಾವಿ ಮುಖ್ಯ ರಸ್ತೆ, ನಾರಾಯಣಪುರ, ಸಿಐಟಿ ಬಿಕೆಎಚ್ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರ್ಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಪಿ ಕಾರ್ಖಾನೆ, ಕಿಲ್ಲಾ, ಸಾಧುನವರ ಎಸ್ಟೇಟ್, ನರೇಂದ್ರ, ಮಮ್ಮಿಗಟ್ಟಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಲಿದೆ.
ಅದೇ ರೀತಿ ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿಎಸ್. ಕೆ ಬಡಾವಣೆ, ಮಾಳಾಪುರ ಲಾಸ್ಟ್ ಬಸ್ ಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನ ಕೇರಿ, ಎಪಿಎಂಸಿ, ಫೈರ್ ಸ್ಟೇಷನ್, ರಾಮನಗೌಡ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠಾ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂಬಿ ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ, ಹಳೆಯ ಎಸ್.ಪಿ ವೃತ್ತ, ಲಕ್ಷ್ಮೀ ಗುಡಿ, ಪೋಲಿಸ್ ಹೆಡ್ ಕ್ವಾಟರ್ಸ್ ಪ್ರದೇಶ, ಬೇಂದ್ರೆ ನಗರ, ಹಿರೇಮಠ ಬಡಾವಣೆ, ಐಶ್ವರ್ಯ ನ್ಯಾನೋಸಿಟಿ, ನಂದಿ ಹೈವೇ ಬೈಪಾಸ್, ಮಲ್ಲಿಗೆ ನಗರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.