ಮಧುಮೇಹಗಳೇ ಗಮನಿಸಿ: ಆಹಾರದ ವಿಚಾರದಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ!
ಮಧುಮೇಹ ಇರುವವರು ತಾವು ಸೇವಿಸುವ ಆಹಾರದ ವಿಚಾರದಲ್ಲಿ ತುಂಬಾ ಜಾಗರೂಕರಾಗಿರಬೇಕು. ಟೈಪ್ 2 ಡಯಾಬಿಟಿಸ್ ಜೀವನಶೈಲಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಹೀಗಿದ್ದರೂ ಒಂದಿಷ್ಟು ಮುಂಜಾಗ್ರತೆ ವಹಿಸಿದರೆ ಜೀವನಪೂರ್ತಿ ನೆಮ್ಮದಿಯಿಂದ ಬಾಳಬಹುದು. ಆದರೆ ನಾವು ಕೆಲವು ತಪ್ಪುಗಳಿಂದ ಮಧುಮೇಹ ಹೆಚ್ಚುತ್ತಿದೆ. ದೇಹದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಕೆಲವು ಮುನ್ನೆಚ್ಚರಿಕೆಗಳನ್ನು ತಪ್ಪದೇ ತೆಗೆದುಕೊಳ್ಳಬೇಕು. ವಿಶೇಷವಾಗಿ ಆಯುರ್ವೇದ ವೈದ್ಯರು ಮಧುಮೇಹವನ್ನು ಹೇಗೆ ನಿಯಂತ್ರಿಸಬಹುದು ಎಂಬುದನ್ನು ವಿವರಿಸುತ್ತಾರೆ. ಮಳೆ ಆರ್ಭಟ: ಇಂದು ಉಡುಪಿ, ಉತ್ತರ ಕನ್ನಡದ ಈ ಶಾಲೆಗಳಿಗೆ ರಜೆ ಘೋಷಣೆ! ಮಧುಮೇಹ ಇರುವ … Continue reading ಮಧುಮೇಹಗಳೇ ಗಮನಿಸಿ: ಆಹಾರದ ವಿಚಾರದಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಬೇಡಿ!
Copy and paste this URL into your WordPress site to embed
Copy and paste this code into your site to embed